Latest

ರಾಜ್ಯದ 11 ಪೊಲೀಸರಿಗೆ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ 11 ಪೊಲೀಸರಿಗೆ ವಿಶೇಷ ಕಾರ್ಯಾಚರಣೆಗಾಗಿ ನೀಡುವ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ ಮಾಡಲಾಗಿದೆ.

ಐಪಿಎಸ್ ಅಧಿಕಾರಿ ಸಂತೋಷ್ ಬಾಬು, ಇನ್ಸ್ ಪೆಕ್ಟರ್ ಗಳಾದ ಜಿ.ಬಾಲರಾಜ್, ಪಿ.ಶಶಿಕುಮಾರ್, ಹೆಚ್.ವಿ.ಸುದರ್ಶನ್, ಎಸ್.ಆರ್.ಶ್ರೀಧರ್ ಅವರಿಗೆ ಪದಕ ಲಭಿಸಿದೆ.

Home add -Advt

ಎಎಸ್ ಐಗಳಾದ ಶೌಖತ್ ಅಲಿ, ಫಕ್ರುದ್ದೀನ್, ಅಕ್ಬರ್ ಸೋಮಶೇಖರ್, ಕೃಷ್ಣ ದೇವೇಗೌಡ ಸೇರಿದಂತೆ 11 ಪೊಲೀಸರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
66 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Related Articles

Back to top button