*15 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ 15 ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ದಾವಣಗೆರೆ, ಹಾಸನ, ಯಾದಗಿರಿ, ಬೆಳಗಾವಿ, ಧಾರವಾಡ, ಕಲಬುರ್ಗಿ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಚಿತ್ರದುರ್ಗ, ರಾಯಚೂರು, ವಿಜಯಪುರ, ದಾವಣಗೆರೆ, ಹಾಸನ, ಕಲಬುರ್ಗಿ, ಯಾದಗಿರಿ, ಹಾವೇರಿ, … Continue reading *15 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*