*ರೈಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂ ಸೇವೆಗೆ ಪರಿವರ್ತಿಸಲಾಗಿದೆ. ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂ ಸೇವೆಗೆ ಪರಿವರ್ತಿಸಲಾಗಿದೆ. 6 ಎಕ್ಸ್‌ಪ್ರೆಸ್ ರೈಲುಗಳು, 9 ಮೆಮು/ಡೆಮು ಹಾಗೂ 4 ಪ್ಯಾಸೆಂಜರ್ ರೈಲುಗಳು ಇದರಲ್ಲಿ ಸೇರಿವೆ. ಇದರ ಜೊತೆಗೆ ಟಿಕೆಟ್ ಪ್ರಯಾಣ ದರ ಕೂಡ ಇಳಿಕೆಯಾಗಿದೆ. ಸ್ಲೀಪರ್ ಕೋಚ್​ಗಳಲ್ಲಿ ಶೇ.30 ರವರೆಗೆ ಮತ್ತು ಸಾಮಾನ್ಯ ಟಿಕೆಟ್‌ಗಳಲ್ಲಿ ಶೇ. 10-15ರವರೆಗೆ ದರ ಕಡಿಮೆಯಾಗಲಿದೆ … Continue reading *ರೈಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್*