Cancer Hospital 2
Bottom Add. 3

*ಎರಡು ದಿನ ಭಾರಿ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Bottom Add3
Bottom Ad 2

You cannot copy content of this page