*ಎರಡು ದಿನ ಭಾರಿ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ.Home add -Advt ಶಿವಮೊಗ್ಗ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. *ಸರ್ಕಾರದ ವಿರುದ್ಧ … Continue reading *ಎರಡು ದಿನ ಭಾರಿ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed