*4 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಪರ್ ಜಾಯ್ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶದ ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿಯೂ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯಲ್ಲಿ ಇನ್ನೂ ಎರಡು ದಿನಗಳ ಕಾಲ ಚಂಡಮಾರುತದ ಎಫೆಕ್ಟ್ ಇರಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ … Continue reading *4 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಘೋಷಣೆ*
Copy and paste this URL into your WordPress site to embed
Copy and paste this code into your site to embed