ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಂಡೌಸ್ ಚಂಡಮಾರುತದ ಅಬ್ಬರ ತಣ್ಣಗಾಗುತ್ತಿದ್ದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ, ಶೀತಗಾಳಿ ಕೊಂಚ ಕಡಿಮೆಯಾಗಿದೆ ಎನ್ನುವಾಗಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದೆ.
ಕರ್ನಾಟಕದಲ್ಲಿ ನಾಳೆಯಿಂದ ಇನ್ನೂ 5 ದಿನಗಳ ಕಾಲ ಭಾರಿ ಮಳೆ, ಚಳಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಮುದ್ರ ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬಂಗಾಳಕೊಲ್ಲಿಯಲ್ಲಿ ನಾಳೆ ಮತ್ತೆ ವಾಯುಭಾರ ಕುಸಿತವುಂಟಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.
ಎಚ್ಚರವಿರಲಿ, ಮಹಾಜನ್ ವರದಿ ಜಾರಿಯಾದರೆ ಲಾಭ ಮಹಾರಾಷ್ಟ್ರಕ್ಕೇ! ನಾವು ಏನೇನು ಕಳೆದುಕೊಳ್ಳುತ್ತೇವೆ ಗೊತ್ತೇ?
https://pragati.taskdun.com/implimentation-of-mahajan-commission-report-is-profitable-for-maharashtra-only/
*ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಪ್ರಮುಖ ಆರೋಪಿಯ ಬಂಧನ*
https://pragati.taskdun.com/kptcl-exam-scandal-king-pin-arrested/
*ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ವಿಶೇಷ ಭೋಜನ ಕಾರ್ಯಕ್ರಮ*
https://pragati.taskdun.com/education-departmentnoticespecial-mealsschools/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ