*ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.Home add -Advt ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ದಾವಣಗೆರೆ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬಳ್ಳಾರಿ, ವಿಜಯನಗರ, ಉಡುಪಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.’ ಮುಂದಿನ 24 … Continue reading *ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed