*ಸಂಕ್ರಾಂತಿ ಹಬ್ಬದ ದಿನವೇ ಸಾಲು ಸಾಲು ಅಪಘಾತ; 14 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಸಂಕ್ರಮಣ ಹಬ್ಬದ ದಿನವೇ ರಾಜ್ಯದಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸಿದ್ದು, ಒಂದೇ ದಿನದಲ್ಲಿ 14 ಜನರು ಭೀಕರ ಅಪಘಾತದಲ್ಲಿ ಬಲಿಯಾಗಿದ್ದಾರೆ. ವಿಜಯನಗರ, ಚಾಮರಾಜನಗರ, ಬೆಂಗಳೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಲು ಸಾಲು ಸರಣಿ ಅಪಘಾತಗಳು ಸಂಭವಿಸಿದ್ದು ಒಟ್ಟು 14 ಜನರು ಸಾವನ್ನಪ್ಪಿದ್ದಾರೆ.Home add -Advt ದಾವಣಗೆರೆಯಲ್ಲಿ ಹಸು ಅಡ್ಡ ಬಂತೆಂದು ತಪ್ಪಿಸಲು ಹೋಗಿ ಬೊಲೆರೊ ವಾಹನ ಪಲ್ಟಿಯಾಗಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಡಿಕೆ ಕೊಯ್ಲು ಮುಗಿಸಿ ವಾಪಾಸ್ ಆಗುತ್ತಿದ್ದಾಗ ಬೊಲೆರೊ ವಾಹನ … Continue reading *ಸಂಕ್ರಾಂತಿ ಹಬ್ಬದ ದಿನವೇ ಸಾಲು ಸಾಲು ಅಪಘಾತ; 14 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed