*ರಾಜ್ಯದಲ್ಲಿ 1 ವರ್ಷ ಕೃತಕ ಪನ್ನೀರ್ ನಿಷೇಧ: ಆಹಾರ ಸುರಕ್ಷತಾ ಇಲಾಖೆ ಆದೇಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದು ವರ್ಷಗಳ ಕಾಲ ಕೃತಕ ಪನ್ನೀರ್ ನೀಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ಸಂಸ್ಥೆಗಳಲ್ಲಿ ಕೃತಕವಾಗಿ ತಯಾರಿಸುವ ‘ಅನಲಾಗ್ ಪನ್ನೀರ್’ ಬಳಕೆಯನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಅಧಿಕೃತ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ಅಸಲಿ ಪನ್ನೀರ್ ಅನ್ನು ಸಂಪೂರ್ಣವಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಂದ ತಯಾರಿಸಲಾಗುತ್ತದೆ. … Continue reading *ರಾಜ್ಯದಲ್ಲಿ 1 ವರ್ಷ ಕೃತಕ ಪನ್ನೀರ್ ನಿಷೇಧ: ಆಹಾರ ಸುರಕ್ಷತಾ ಇಲಾಖೆ ಆದೇಶ*