*BREAKING: ವಿಧಾನಮಂಡಲದ ಮಳೆಗಾಲದ ಅಧಿವೇಶನ ಆರಂಭ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನವು ಇಂದಿನಿಂದ ಆರಂಭವಾಗಿದೆ. ಹಂಗಾಮಿ ಸ್ಪೀಕರ್ ಆಗಿ ಟಿ.ಬಿ.ಜಯಚಂದ್ರ ವಿಧಾನಸಭೆ ಕಲಾಪ ಆರಂಭಿಸಿದರೆ, ಡಾ.ಯತೀಂದ್ರ ಸಿದ್ದರಾಮಯ್ಯ, ಸಭಾನಾಯಕರಾಗಿ ವಿಧಾನಪರಿಷತ್ ಕಲಾಪ ಆರಂಭಿಸಿದರು. ಹಂಗಾಮಿ ಸ್ಪೀಕರ್ ಆಗಿ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರು ವಿಧಾನಸಭೆ ಕಲಾಪವನ್ನು ಆರಂಭಿಸಿದರು. ಸದನಕ್ಕೆ ಹೊಸ ಸಚಿವರನ್ನು ಪರಿಚಯ ಮಾಡಿಕೊಡುವಂತೆ ಸ್ಪೀಕರ್ ಜಯಚಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸೂಚಿಸಿದರು. ಆದರೆ, ಇಂದು ಮೊದಲು ಸಂತಾಪ ಸೂಚನಾ ಕಲಾಪವನ್ನು ನಡೆಸಿ, ನಾಳೆ ನೂತನ ಸಚಿವರ … Continue reading *BREAKING: ವಿಧಾನಮಂಡಲದ ಮಳೆಗಾಲದ ಅಧಿವೇಶನ ಆರಂಭ*
Copy and paste this URL into your WordPress site to embed
Copy and paste this code into your site to embed