*ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಕೆಲವೆಡೆ ಮುಂಗಾರು ಚುರುಕು ಪಡೆದುಕೊಂಡಿದೆ. ಬೆಳಗಾವಿ, ಬೀದರ್, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವಿವಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು … Continue reading *ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed