*ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಾಂತ ಮಳೆ ಅಬ್ಬರ ಜೋರಾಗಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಮಳೆ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಈಗಾಗಲೇ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಇನ್ನಷ್ಟು ಮಳೆ ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ … Continue reading *ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed