*ಗುಡುಗು ಸಹಿತ ಧಾರಾಕಾರ ಮಳೆ: ರಸ್ತೆಗಳು ಜಲಾವೃತ; ಮನೆಗಳಿಗೆ ನುಗ್ಗಿದ ಚರಂಡಿ ನೀರು*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಇಂದು ಸಂಜೆಯಿಂದಲೇ ಬೆಂಗಳೂರು ನಗರದಲ್ಲಿ ಮಳೆ ಅಬ್ಬರ ಶುರುವಾಗಿದ್ದು, ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ಬನ್ನೇರುಘಟ್ಟ ಮುಖ್ಯ ರಸ್ತೆಬಬಳಿ 15ಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ.Home add -Advt ಬೆಂಗಳೂರಿನ ಮೆಜೆಸ್ಟಿಕ್, ಜಯನಗರ, ವಿಧಾನಸೌಧ ಸುತ್ತಮುತ್ತಲ ಪ್ರದೇಶ, ಆರ್.ಆರ್.ನಗರ, ಶಾಂತಿನಗರ, ಗಿರಿನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಉತ್ತರಹಳ್ಳಿ, ವಿಜಯನಗರ, … Continue reading *ಗುಡುಗು ಸಹಿತ ಧಾರಾಕಾರ ಮಳೆ: ರಸ್ತೆಗಳು ಜಲಾವೃತ; ಮನೆಗಳಿಗೆ ನುಗ್ಗಿದ ಚರಂಡಿ ನೀರು*
Copy and paste this URL into your WordPress site to embed
Copy and paste this code into your site to embed