*ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ; ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನೆತೆ ತಪೆರೆದಂತಾಗಿದೆ. ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹಲವು ರಸ್ತೆಗಳಲ್ಲಿ ನೀರು ತುಂಬಿ ಹರಿದಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.Home add -Advt ಗುಂಡಿಮಯ ರಸ್ತೆಗಳಲ್ಲಿ ನೀರು ತುಂಬಿಕೊಂಡು ಅವಾಂತರ ಸೃಷ್ಟಿಯಾಗಿವೆ. ಇನ್ನು ಹಲವೆಡೆ ರಸ್ತೆ ಕಾಮಗಾರಿ, … Continue reading *ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ; ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ*