*ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಧಾಖಲೆಯ ಮಳೆಯಾಗಿದ್ದು, ಗುಡುಗು ಸಹಿತ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ರಸ್ತೆಗಳು ಜಲಾವೃತಗೊಂಡಿದ್ದು, ಮನೆಗಳು, ಹೋಟೆಲ್ ಗಳು, ಅಂಗಡಿಗಳಿಗೂ ನೀರು ನುಗ್ಗಿ ರಾತ್ರಿಯಿಡಿ ಜನರು ಜಾಗರಣೆ ಮಾಡುವಂತಾಗಿದೆ.Home add -Advt ಇನ್ನು ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 12ವರೆಗೆ ಭಾರಿ ಮಳೆಯಾಗಲಿದೆ ಎಂದು … Continue reading *ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
Copy and paste this URL into your WordPress site to embed
Copy and paste this code into your site to embed