*ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಬೆಂಗಳೂರಿನಲ್ಲಿ ಸುರುದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ರಸ್ತೆಗಳು ಜಲಾಅವೃತಗೊಂಡಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ವಾಹನ ಸವಾರರು, ನಿವಾಸಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಬೆಂಗಖೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಮಳೆಯಾಗಲಿದೆ.Home add … Continue reading *ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*