*ವರುಣಾರ್ಭಟಕ್ಕೆ ತತ್ತರಿಸಿದ ಬೆಂಗಳೂರು; ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆ, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಬೆಂಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಇಂದು ಸಂಜೆಯಿಂದಲೇ ಬೆಂಗಳೂರಿನಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಒಂದು ಗಂಟೆ ಬಿಡುವು ಪಡೆದ ಮಳೆರಾಯ ರಾತ್ರಿ ವೇಳೆ ಅಬ್ಬರಿ ಬೊಬ್ಬಿರಿದಿದ್ದಾನೆ. ಬೆಂಗಳೂರಿನಾದ್ಯಂತ ಏಕಾಏಕಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನರು ತತ್ತರಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿಯೂ ಮಳೆಯಾಗುತ್ತಿದೆ. … Continue reading *ವರುಣಾರ್ಭಟಕ್ಕೆ ತತ್ತರಿಸಿದ ಬೆಂಗಳೂರು; ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*