*ಮೂರು ದಿನ ಭಾರಿ ಮಳೆ ಎಚ್ಚರಿಕೆ; ರಾಜಧಾನಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರು ನಗರದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ. ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು ಕರಾವಳಿ … Continue reading *ಮೂರು ದಿನ ಭಾರಿ ಮಳೆ ಎಚ್ಚರಿಕೆ; ರಾಜಧಾನಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*