Karnataka News

*ರಾಜ್ಯದ ಈ 17 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ನ.6ವರೆಗೂ ರಾಜ್ಯದ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.

Home add -Advt

ಉಡುಪಿ,ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Related Articles

Back to top button