*ಕರ್ನಾಟಕದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ; ರಾಜ್ಯಪಾಲರ ಮೆಚ್ಚುಗೆ*

ಪ್ರಗತಿವಾಹಿನಿ ಸುದ್ದಿ: ಇಡೀ ದೇಶಕ್ಕೆ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲ ಬಜೆಟ್ ಅಧಿವೇಶನದಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಈ ಐದು ಯೋಜನೆಗಳಿಂದ ರಾಜ್ಯದ ಜನರ ಬದುಕು ಬೆಳಕಾಗಿದೆ. ಪಂಚ ಯೋಜನೆಗಳಿಂದ ಬಡವರು ನೆಮ್ಮದಿಯಿಂದ ಬದುಕುವಂತಾಗಿದೆ. ಐದು ಯೋಜನೆಗಳು ದೇಶಕ್ಕೆ ಮಾದರಿಯಾಗಿದೆ ಎಂದರು. ಸರ್ಕಾರ ತಂದ ಗ್ಯಾರಂಟಿ ಯೋಜನೆಯಿಂದಾಗಿ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನರೇಖೆಗಿಂತ … Continue reading *ಕರ್ನಾಟಕದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ; ರಾಜ್ಯಪಾಲರ ಮೆಚ್ಚುಗೆ*