*ಕರ್ನಾಟಕ ಬಜೆಟ್-2026-27 ಸಮಗ್ರ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಿದ್ದಾರೆ. ಸಿದ್ದರಾಮಯ್ಯ ಬಜೆಟ್ ನ ಹೈಲೈಟ್ಸ್ ಇಲ್ಲಿದೆ. 2026-27ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸಲು ನನಗೆ ಸಂತೋಷವಾಗುತ್ತಿದೆ. ಪ್ರಗತಿಶೀಲ ರಾಜ್ಯದ ಜನರ ತೆರಿಗೆ ಹಣಕ್ಕೆ ಪ್ರಮುಖ ಟ್ರಸ್ಟಿಯಾದ ನಾನು ಸರ್ವರ ಏಳಿಗೆಯನ್ನು ಬಯಸಿ 17ನೇ ಆಯವ್ಯಯವನ್ನು ಮಂಡಿಸುತ್ತಿದ್ದೇನೆ. ನಾಡಿನ ಏಳು ಕೋಟಿ ಕನ್ನಡಿಗರ ನಿರೀಕ್ಷೆಗಳನ್ನು ನಾವು ಅರಿತಿದ್ದೇವೆ, ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ. ಈ … Continue reading *ಕರ್ನಾಟಕ ಬಜೆಟ್-2026-27 ಸಮಗ್ರ ಮಾಹಿತಿ*
Copy and paste this URL into your WordPress site to embed
Copy and paste this code into your site to embed