*ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಿಂದ ವಿಧಾನಸೌಧದತ್ತ ತೆರಳಿದ್ದು, ಕೆಂಪುಬಣ್ಣದ ಬಜೆಟ್ ಸೂಟ್ ಕೇಸ್ ನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದರು. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು ಬೆಳಗ್ಗೆ 10:15ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.Home add -Advt ಈ ಬಾರಿ ಬಜೆಟ್ ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಆದ್ಯತೆ … Continue reading *ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ*