*ವಿಧಾನಮಂಡಲ ಅಧಿವೇಶನ ಆರಂಭ; ರಾಜ್ಯಪಾಲರ ಭಾಷಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಸ್ತಾಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ 1ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ವಿವರಿಸಿದ್ದಾರೆ.Home add -Advt ಬಸವಣ್ಣನವರ ತತ್ವದಡಿ ಸರ್ಕಾರ ನಡೆಯುತ್ತದೆ. ಕಾಂಗ್ರೆಸ್ ಗೆ ರಾಜ್ಯದ ಜನರು ಅಭೂತಪೂರ್ವ ಬಹುಮತ ನೀಡಿದ್ದಾರೆ. ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟ ತತ್ವದಡಿ ಕೆಲಸಮಾಡಬೇಕು. ಬಸವಣ್ಣ, ಸರ್ವಜ್ಞ ಸೇರಿದಂತೆ ಅನೇಕ ಸಂತರ ಶಾಂತಿ ತತ್ವ ಪಾಲನೆ ಮಾಡಲಾಗುತ್ತದೆ. ನನ್ನ ಸರ್ಕಾರದ ಆಡಳಿತ ಪವಿತ್ರ ಕರ್ತವ್ಯ ಎಂದು ಪರಿಗಣಿಸುತ್ತೇನೆ ಎಂದರು. … Continue reading *ವಿಧಾನಮಂಡಲ ಅಧಿವೇಶನ ಆರಂಭ; ರಾಜ್ಯಪಾಲರ ಭಾಷಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಸ್ತಾಪ*