*ಬಸ್ ಟಿಕೆಟ್ ದರ ಏರಿಕೆ*: *ಇಲ್ಲಿದೆ ದರ ಏರಿಕೆ ಪಟ್ಟಿ ವಿವರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಕ್ಕಿ, ಬೇಳೆಕಾಳುಗಳು, ಹಾಲು, ಮೊಸರಿನ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ ನೀಡಿದೆ. ಸಾರಿಗೆ ಬಸ್ ಟಿಕೆಟ್ ದರ ಭಾರಿ ಏರಿಕೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದ ನಾಲ್ಕು ಸಾರಿಗೆ ಬಸ್ ಗಳ ಟಿಕೆಟ್ ದರ ಏರಿಕೆಯಾಗಿದ್ದು, ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಥಿಯಲ್ಲಿಯಲ್ಲಿ ಮಾತನಾಡಿದ ಸಚಿವರು, ನಾಲ್ಕು ಸಾರಿಗೆ ನಿಗಮಗಳು ನಷ್ಟದಲ್ಲಿವೆ. … Continue reading *ಬಸ್ ಟಿಕೆಟ್ ದರ ಏರಿಕೆ*: *ಇಲ್ಲಿದೆ ದರ ಏರಿಕೆ ಪಟ್ಟಿ ವಿವರ*
Copy and paste this URL into your WordPress site to embed
Copy and paste this code into your site to embed