*ಕರ್ನಾಟಕದ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ನ.13ರಂದು ಮುಕ್ತಾಯವಾಗಿದ್ದು, ಫಲಿತಾಂಶದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಮಧ್ಯೆ ಚುನಾವಣೋತ್ತರ ಸಮೀಕ್ಷಾ ವರದಿ ಪ್ರಕಟವಾಗಿದೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಉಪಚುನಾವಣಾ ಫಲಿತಾಂಶ ನವೆಂಬರ್‌ 23ರಂದು ಪ್ರಕಟವಾಗಲಿದ್ದು, ಫಲಿತಾಂಶದ ಕುತೂಹಲ ಹೆಚ್ಚಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ಪಿಮಾರ್ಕ್​ ಸಮೀಕ್ಷೆ ಪ್ರಕಾರ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ 2 ಹಾಗೂ ಕಾಂಗ್ರೆಸ್ 1 ಸ್ಥಾನ ಗೆಲ್ಲಲಿದೆ. ಚನ್ನಪಟ್ಟಣ ಹಾಗೂ ಶಿಗ್ಗಾಂವಿಯಲ್ಲಿ ಬಿಜೆಪಿ- ಜೆಡಿಎಸ್​ ಅಭ್ಯರ್ಥಿ … Continue reading *ಕರ್ನಾಟಕದ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆ ಪ್ರಕಟ*