*ರಾಜ್ಯದಲ್ಲಿ ಜಾತಿ ಜನಗಣತಿ ವರದಿ; ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಹಾರ ಸರ್ಕಾರ ಜಾತಿ ಗಣತಿ ವರದಿ ಜಾರಿ ಮಾಡಿದ್ದನ್ನು ಸ್ವಾಗತಿಸುತ್ತೇವೆ. ಅದೇ ರೀತಿ ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಿದರೆ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.Home add -Advt ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮದು ಸುಮಾರು ವರ್ಷಗಳ ಹಿಂದೆ ತಯಾರಾಗಿದೆ. ಸರ್ಕಾರ ಮತ್ತು ಸಿಎಂ ನಿರ್ಧಾರ ಮಾಡಬೇಕು. ಜಾತಿ ಗಣತಿ ವರದಿ ಜಾರಿ ಮಾಡುವುದು ಒಳ್ಳೆಯದು. ಯಾವ ಸಮುದಾಯಕ್ಕೆ … Continue reading *ರಾಜ್ಯದಲ್ಲಿ ಜಾತಿ ಜನಗಣತಿ ವರದಿ; ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed