*ರಾಜ್ಯದಲ್ಲಿ ಖಾಸಗಿ ಕೋಚಿಂಗ್ ಸೆಂಟರ್​ಗಳಿಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಕೋಚಿಂಗ್ ಕೇಂದ್ರಗಳ ಒತ್ತಡ ಹಾಗೂ ದರ ವಸೂಲಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಹೊಸ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ರಾಜ್ಯ ಉನ್ನತ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಈ ಹೊಸ ನಿಯಮಗಳಲ್ಲಿ ಹಲವು ಮಹತ್ವದ ಅಂಶಗಳಿವೆ. 15 ವರ್ಷದ ಕೆಳಗಿನ ಅಥವಾ ಹತ್ತನೇ ತರಗತಿ ಪೂರ್ಣಗೊಳಿಸದ ವಿದ್ಯಾರ್ಥಿಗಳನ್ನು ಯಾವುದೇ ಖಾಸಗಿ ಕೋಚಿಂಗ್ ಕೇಂದ್ರಗಳು ದಾಖಲಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡವನ್ನು ತಗ್ಗಿಸಲು ಕೋಚಿಂಗ್ ತರಗತಿಗಳ ಅವಧಿಯನ್ನು ಪ್ರತಿದಿನ ಗರಿಷ್ಠ ಐದು … Continue reading *ರಾಜ್ಯದಲ್ಲಿ ಖಾಸಗಿ ಕೋಚಿಂಗ್ ಸೆಂಟರ್​ಗಳಿಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ*