*ಮೈ ಕೊರೆವ ಚಳಿ; ಈ ಜಿಲ್ಲೆಗಳಲ್ಲಿ ಶೀತಗಾಳಿ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಈಗಾಗಲೇ ಮೈಕೊರೆವ ಚಳಿಗೆ ಜನರು ತತ್ತರಿಸುತ್ತಿದ್ದಾರೆ. ಈ ನಡುವೆ ಚಳಿ ಪ್ರಮಾಣ ಇನ್ನಶ್ತು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ. ದಕ್ಷಿಣ ಒಳನಡಿನ ಜಿಲ್ಲೆಗಳಲ್ಲಿ ದಟ್ಟವಾದ ಮಂಜುಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ತಿಳಿಸಿದೆ. ಭಾರಿ ಚಳಿ, ದಟ್ಟವಾದ ಮಂಜು ಹಿನ್ನೆಲೆಯಲ್ಲಿ ಆರೋಗ್ಯ ಸಮಸ್ಯೆಗಳು … Continue reading *ಮೈ ಕೊರೆವ ಚಳಿ; ಈ ಜಿಲ್ಲೆಗಳಲ್ಲಿ ಶೀತಗಾಳಿ ಮುನ್ಸೂಚನೆ*