*ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಓರ್ವ ಬಲಿ*

ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಓರ್ವ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ನಿನ್ನೆ ಓರ್ವ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 60 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಗೆ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಕೇರಳದಲ್ಲಿ ಕೋವಿಡ್ ಉಪತಳಿ JN.1 ಗೆ ನಾಲ್ವರು ಬಲಿಯಾಗಿದ್ದು, ರಾಜ್ಯದಲ್ಲಿಯೂ ಉಪತಳಿ ಆತಂಕ ಎದುರಾಗಿರುವ ನಡುವೆಯೇ ಕೊರೊನಾ … Continue reading *ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಓರ್ವ ಬಲಿ*