*ಕೊರೊನಾ ಪ್ರಕರಣ ಹೆಚ್ಚಳ; ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುಂಜಾಗೃತಾ ಕ್ರಮವಾಗಿ ಕಟ್ಟೆಚ್ಚರಕ್ಕೆ ಸೂಚಿಸಿದ್ದು, ಮಾರ್ಗಸೂಚಿ ಪ್ರಕಟ ಮಾಡಿದೆ. ಮಾರ್ಗಸೂಚಿಯಲ್ಲೇನಿದೆ?ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆ ಹೆಚ್ಚಳಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರು ಕೋವಿಡ್ ಪರೀಕ್ಷೆಗೆ ಒಳಪಡಬೇಕು.ಜ್ವರ, ಕೆಮ್ಮು, ನೆಗಡಿ ಲಕ್ಷಣಗಳಿರುವವರು ಮಾಸ್ಕ್ ಧರಿಸಬೇಕು.60 ವರ್ಷ ಮೇಲ್ಪಟ್ಟವರು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.ಜನಸಂದಣಿ ಪ್ರದೇಶಕ್ಕೆ ತೆರಳದಿರುವುದು ಸೂಕ್ತ.ಸ್ವಚ್ಛತೆ ಕಾಪಾಡಬೇಕು. ಆಗಾಗ್ಗೆ … Continue reading *ಕೊರೊನಾ ಪ್ರಕರಣ ಹೆಚ್ಚಳ; ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ*
Copy and paste this URL into your WordPress site to embed
Copy and paste this code into your site to embed