*ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬ್ರೇಕ್ ಹಾಕಲು ನಿರ್ಧಾರ: ರಾಜ್ಯದಲ್ಲಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬ್ರೇಕ್ ಹಾಕಲು ಕೌಶಲ್ಯ ಅಭಿವೃದ್ಧಿ ಇಲಾಖೆ ಹೊಸ ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ರಾಯಚೂರಿನಲ್ಲಿ ಮಾತನಾಡಿದ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಕಡಿಮೆ ಬಡ್ದಿದರದಲ್ಲಿ ಸರ್ಕಾರದಿಂದಲೇ ಸಾಲ ನೀಡಲು ಯೋಜನೆ ರೂಪಿಸಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ನೀಡುವ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ರಾಜಸ್ಥಾನ, ತೆಲಂಗಾಣದಲ್ಲಿ ಈ ಬಗ್ಗೆ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಹಣಕಾಸು ಇಲಕಹೆ … Continue reading *ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬ್ರೇಕ್ ಹಾಕಲು ನಿರ್ಧಾರ: ರಾಜ್ಯದಲ್ಲಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆ*
Copy and paste this URL into your WordPress site to embed
Copy and paste this code into your site to embed