ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.Home add -Advt ಬೆಂಗಳೂರು ನಗರ, ರಾಮನಗರ, ಶಿವಮೊಗ್ಗ, ಕೋಲಾರ, ಚಿತ್ರದುರ್ಗ, ಧರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶುಭ್ರವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮೋಡ … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ*
Copy and paste this URL into your WordPress site to embed
Copy and paste this code into your site to embed