*ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಘಿ ಕೇಸ್; 7000ಕ್ಕೂ ಅಧಿಕ ಪ್ರಕರಣಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ. ಅತಿ ಹೆಚ್ಚು ಪ್ರಕರಣಗಳು ಬೆಂಗಳೂರು ನಗರದಲ್ಲಿಯೇ ಪತ್ತೆಯಾಗಿದೆ. 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ … Continue reading *ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಘಿ ಕೇಸ್; 7000ಕ್ಕೂ ಅಧಿಕ ಪ್ರಕರಣಗಳು ಪತ್ತೆ*