*ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮುಷ್ಕರ: OPD ಬಂದ್*

ಪ್ರಗತಿವಾಹಿನಿ ಸುದ್ದಿ: ನಾಳೆಯಿಂದ ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದು, ಒಪಿಡಿ ಸೇವೆಗಳು ಸ್ಥಗಿತಗೊಳ್ಳಲಿವೆ. 15 ಬೇಡಿಕೆಗಳನ್ನು ಮುಂದಿಟ್ಟು ವೈದ್ಯರು ಮುಷ್ಕರಕ್ಕೆ ಮುಂದಾಗಿದ್ದು, ಏಳು ಸುತ್ತಿನ ಸಭೆ ವಿಫಲವಾಗಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ತೀವ್ರ ತೊಂದರೆಯಾಗುವ ಆತಂಕ ಎದುರಾಗಿದೆ.Home add -Advt ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11 ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ … Continue reading *ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮುಷ್ಕರ: OPD ಬಂದ್*