*ರಣ ಬಿಸಿಲು: ರಾತ್ರಿಯಲ್ಲಿಯೂ ಬಿಸಿ ಗಾಳಿ ಎಚ್ಚರಿಕೆ: ಜಲಮೂಲಗಳು ಆವಿಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ರಣಬಿಸಿಲ ಅಬ್ಬರ ಹೆಚ್ಚುತ್ತಿದೆ. ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿ ತಾಪಮಾನ ಇನ್ನಷ್ಟು ಹೆಚ್ಚಳವಾಗಲಿದ್ದು, ರಾತ್ರಿ ವೇಳೆಯೂ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಕೆರೆ, ಬಾವಿ ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ನೀರಿನ … Continue reading *ರಣ ಬಿಸಿಲು: ರಾತ್ರಿಯಲ್ಲಿಯೂ ಬಿಸಿ ಗಾಳಿ ಎಚ್ಚರಿಕೆ: ಜಲಮೂಲಗಳು ಆವಿಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
Copy and paste this URL into your WordPress site to embed
Copy and paste this code into your site to embed