*ಬಿಸಿಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಉಷ್ಣ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.Home add -Advt ನೆರೆ ರಾಜ್ಯ ಕೇರಳದಲ್ಲಿ ಬಿಸಿ ಗಾಳಿ ಹೆಚ್ಚುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಕರ್ನಾಟಕದಲ್ಲಿ ಬಿಸಿಲಿನ ಝಳ ಇನ್ನಷ್ಟು ಹೆಚ್ಚಲಿದೆ ಎಂದು ಮಾಹಿತಿ ನೀಡಿದೆ. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಉಷ್ಣ ಅಲೆ ಹೆಚ್ಚಾಗಲಿದ್ದು, ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಗದಗ, … Continue reading *ಬಿಸಿಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*