*ಬಿಸಿಲ ಝಳ ಹೆಚ್ಚಳ: ಮನೆಯಿಂದ ಹೊರ ಹೋಗುವಾಗ ಇರಲಿ ಎಚ್ಚರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಕರ್ನಾಟಕ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಒಂದು ವಾರಗಳ ಕಾಲ ಬಿಸಿ ಗಾಳಿ, ಉಷ್ಣ ಅಲೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಕಡೆ ಬಿಸಿಲಿನ ಝಳ ಹೆಚ್ಚುತ್ತಿದ್ದು, ಜನರು ಹೈರಾಣಾಗುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 35°C ರಿಂದ 37°C ಆಸುಪಾಸಿನಲ್ಲಿ ಇರಲಿದೆ. ಬೆಳಿಗ್ಗೆಯಿಂದಲೇ ಬಿಸಿಲ ಧಗೆ ಇದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ … Continue reading *ಬಿಸಿಲ ಝಳ ಹೆಚ್ಚಳ: ಮನೆಯಿಂದ ಹೊರ ಹೋಗುವಾಗ ಇರಲಿ ಎಚ್ಚರ*
Copy and paste this URL into your WordPress site to embed
Copy and paste this code into your site to embed