*ರಣಬಿಸಿಲ ಝಳ ಹೆಚ್ಚಳ: ಈ ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ತಾಪಮಾನ ದಿನದಿಂದ್ ದಿನಕ್ಕೆ ಹೆಚ್ಚುತ್ತಿದ್ದು, ರಣ ಬಿಸಿಲ ಝಳಕ್ಕೆ ಜನರು ಹೈರಾಣಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದ್ದು ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು ಕಾದ ಕಾವಲಿಯಂತಾಗಿದೆ. ಬಿಸಿಲ ಬೇಗೆಗೆ ಜನರು ಬಸವಳಿದು ಹೋಗುತ್ತಿದ್ದು, ಡಯೇರಿಯಾ, ಭೇದಿ,ತಲೆಸುತ್ತು, ವಾಂತಿ, ಜ್ವರ, ಕೈ-ಕಾಲು ಸೆಳೆತದಂತಹ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿಚೆ.Home add -Advt ಕೆಲ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ … Continue reading *ರಣಬಿಸಿಲ ಝಳ ಹೆಚ್ಚಳ: ಈ ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ*