*ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚಲಿದೆ ತಾಪಮಾನ; ಬಿಸಿಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ: ರಣಬಿಸಿಲಿಗೆ ಕಂಗೆಟ್ಟಿದ್ದ ಜನರಿಗೆ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಬೆನ್ನಲ್ಲೇ ಇನ್ನು ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಲಿದೆ ಎಂದು ಹಲಾಮಾನ ಇಲಾಖೆ ಎಚ್ಚರಿಕೆ ನೀಡಿದೆ.Home add -Advt ಈಗಾಗಲೇ ರಾಜಧಾನಿ ಬೆಂಗಳೂರು, ಕಲಬುರ್ಗಿ, ಯಾದಗಿರಿ, ಬೆಳಗಾವಿ, ಉತ್ತರಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನ ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ 37-44 ಡಿಗ್ರಿ ಸೆಲ್ಸಿಯಸ್ ವರೆಗೂ ಉಷ್ಣಾಂಶ ದಾಖಲಾಗಿದೆ. ರಾಜ್ಯದಲ್ಲಿ ಬಿಸಿಗಾಳಿ ಬೀಸುತ್ತಿದ್ದು, ಹೀಟ್ ಸ್ಟ್ರೋಕ್ … Continue reading *ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚಲಿದೆ ತಾಪಮಾನ; ಬಿಸಿಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
Copy and paste this URL into your WordPress site to embed
Copy and paste this code into your site to embed