*ಈ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಣಬಿಸಿಲು ಹೆಚ್ಚಾಗುತ್ತಿದ್ದು, ಬಿಸಿಲ ಹೊಡೆತಕ್ಕೆ ಜನರು ಬಸವಳಿದು ಹೋಗುತ್ತಿದ್ದಾರೆ. ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಈ ನಡುವೆ ಉತ್ತರ ಒಳನಾಡಿನಲ್ಲಿ ಬಿಸಿಲ ಝಳ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ದಿನ ಒಣ ಹವೆ ಮುಂದುವರೆಯಲಿದ್ದು, ಬಳಿಕ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, … Continue reading *ಈ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ*