*ಮುಂದಿನ ಎರಡುದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಮತ್ತಷ್ಟು ಏರಲಿದೆ ತಾಪಮಾನ: ಹೀಟ್ ವೇವ್ ಎಚ್ಚರಿಕೆ; ಕೆಲ ಜಿಲ್ಲೆಗಳಲ್ಲಿ ಆಲಿ ಕಲ್ಲು ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ಬಸವಳಿದುಹೋಗುತ್ತಿದ್ದಾರೆ. ಮುಂದಿನ 2 ದಿನಗಳಲ್ಲಿ ಬಿಸಿಲ ಝಳ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ … Continue reading *ಮುಂದಿನ ಎರಡುದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಮತ್ತಷ್ಟು ಏರಲಿದೆ ತಾಪಮಾನ: ಹೀಟ್ ವೇವ್ ಎಚ್ಚರಿಕೆ; ಕೆಲ ಜಿಲ್ಲೆಗಳಲ್ಲಿ ಆಲಿ ಕಲ್ಲು ಮಳೆ ಮುನ್ಸೂಚನೆ*