*ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚಲಿದೆ ತಾಪಮಾನ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ ಕೆಲ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಲಿದೆ ಎಂದು ಸೂಚನೆ ನೀಡಿದೆ. ಒಂದೆಡೆ ಬರಗಾಲ, ಇನ್ನೊಂದೆಡೆ ನೀರಿನ ಸಮಸ್ಯೆ ಈ ನಡುವೆ ರಣಬಿಸಿಲಿನಿಂದಾಗಿ ಬಿಸಿ ಗಾಳಿ ಬೀಸುತ್ತಿದೆ. ಮುಂದಿನ ಎರಡು ದಿನಗಳಲ್ಲಿ ವಿಜಯಪುರ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು … Continue reading *ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚಲಿದೆ ತಾಪಮಾನ*