*ಇಂದು ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಿದೆ.Home add -Advt ಮುಂಗಾರು ಪೂರ್ವ ಮಳೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಮೈಸೂರು, ರಾಮನಗರ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಗಂಟೆಗೆ … Continue reading *ಇಂದು ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*