*ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕಾಗಿದ್ದು, ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.Home add -Advt ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವೆಡೆ … Continue reading *ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ*