*ಈ ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೆ.18ರವರೆಗೆ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.Home add -Advt ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಚಿತ್ರದುರ್ಗ, … Continue reading *ಈ ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed