*ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೆಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ ಆರಂಭವಾಗಿದ್ದು, ಕೆಲ ಹೊತ್ತಲ್ಲೇ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಕಾರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ದ್ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು … Continue reading *ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*