*ಅತಿವೃಷ್ಟಿಯಿಂದ ಉಂಟಾದ ಹಾನಿ ಎಷ್ಟು? ಸಾವು ಎಷ್ಟು?: ಕೈಗೊಂಡ ಪರಿಹಾರ ಕಾರ್ಯದ ಬಗ್ಗೆ ಇಲ್ಲಿದೆ ಸಿಎಂ ನೀಡಿದ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆ ಬಳಿಕ ಹಾಗೂ ಸುದ್ದಿಗೋಷ್ಠಿಯ ಮುಖ್ಯಾಂಶಗಳು ಇಲ್ಲಿವೆ. ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್‌ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ. ಮುಂಗಾರು ಅವಧಿಯಲ್ಲಿ ಅಂದರೆ ಜೂನ್‌ … Continue reading *ಅತಿವೃಷ್ಟಿಯಿಂದ ಉಂಟಾದ ಹಾನಿ ಎಷ್ಟು? ಸಾವು ಎಷ್ಟು?: ಕೈಗೊಂಡ ಪರಿಹಾರ ಕಾರ್ಯದ ಬಗ್ಗೆ ಇಲ್ಲಿದೆ ಸಿಎಂ ನೀಡಿದ ಮಾಹಿತಿ*