*ಭಾರಿ ಮಳೆ ಮುನ್ಸೂಚನೆ; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ರಾಜ್ಯದ ದಕ್ಷಿಣ ಒಳನಡಿನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಗಲಕೋಟೆ, ಬೆಳಗಾವಿ, ಬೀದರ್, ಧರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, … Continue reading *ಭಾರಿ ಮಳೆ ಮುನ್ಸೂಚನೆ; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*