*ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನೂ 4-5 ದಿನಗಳ ಕಾಲ ಭಾರಿ ಮಳೆಯಗಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಡು, ಉತ್ತರ ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ಹಾಸನ, ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, … Continue reading *ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಭಾರಿ ಮಳೆ ಮುನ್ಸೂಚನೆ*